ವರ್ಗಾವಣೆ

7

ವರ್ಗಾವಣೆ

Published:
Updated:

ಬೆಂಗಳೂರು: ಇಬ್ಬರು ಐಎಫ್‌ಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. ಸಾಸ್ವತಿ ಮಿಶ್ರ- ಅರಣ್ಯ ಸಂರಕ್ಷಣಾಧಿಕಾರಿ (ಅಭಿವೃದ್ಧಿ), ಬೆಂಗಳೂರು. ವಿಪಿನ್ ಸಿಂಗ್- ನಿರ್ದೇಶಕರು, ಎಲೆಕ್ಟ್ರಾನಿಕ್ ವ್ಯವಸ್ಥೆ ಮೂಲಕ ನಾಗರಿಕ ಸೇವೆ   (ಇಡಿಸಿಎಸ್), ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಇ-ಆಡಳಿತ, ಬೆಂಗಳೂರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry