ಬುಧವಾರ, ಜೂನ್ 23, 2021
23 °C

ವಲಸೆ ಪ್ರಾಧಿಕಾರ ಸ್ಥಾಪಿಸಲು ಭಾರತದ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಬೈ (ಪಿಟಿಐ): ವಿದೇಶಗಳಿಗೆ ವಲಸೆ ಹೋಗುವ ಭಾರತೀಯರ ಸಂಬಂಧದ ವಲಸೆ ಪ್ರಾಧಿಕಾರವನ್ನು ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಾಗರೋತ್ತರ ವ್ಯವಹಾರಗಳ ಸಚಿವ ವಯಲಾರ್ ರವಿ ಹೇಳಿದ್ದಾರೆ.



`ಈ ಪ್ರಮುಖ ಯೋಜನೆಗೆ ಎಲ್ಲ ಸಚಿವಾಲಯಗಳು ಸಮ್ಮತಿ ಸೂಚಿಸಿವೆ~ ಎಂದು ಸಚಿವರು ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ  ಭಾರತೀಯರನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದ್ದಾರೆ. ಈ ಸಂಬಂಧ ಮಸೂದೆಯನ್ನು ಮುಂದಿನ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿದ್ದಾರೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.