ಬುಧವಾರ, ಜೂನ್ 23, 2021
22 °C

ವಹಿವಾಟು ಸ್ಥಗಿತ ನಿರ್ಧಾರ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ:  ಕೇಂದ್ರ ಸರ್ಕಾರವು ಹತ್ತಿ ರಫ್ತು ನಿಷೇಧಿಸಿರುವುದನ್ನು ಖಂಡಿಸಿ ರಾಜ್ಯದಾದ್ಯಂತ ಹತ್ತಿ ವಹಿವಾಟು ಸ್ಥಗಿತಗೊಳಿಸುವ ಕುರಿತು ಚರ್ಚಿಸಲು ರಾಜ್ಯದ ಹತ್ತಿ ವರ್ತಕರ ಸಭೆಯನ್ನು ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ  ಬುಧವಾರ (ಮಾ.7) ನಡೆಸಲಾಗುತ್ತದೆ ಎಂದು ಕರ್ನಾಟಕ ಕಾಟನ್ ಅಸೋಸಿಯೇಷನ್ (ಕೆಸಿಎ) ಪ್ರಕಟಣೆ ತಿಳಿಸಿದೆ.ಹತ್ತಿ ರಫ್ತು ನಿಷೇಧಿಸಿರುವುದರಿಂದ ಬೆಲೆ ಕುಸಿತ ಉಂಟಾಗಿದೆ. ರೈತರು, ಹತ್ತಿ ವರ್ತಕರು ಹಾಗೂ ಜಿನ್ನಿಂಗ್ ಘಟಕಗಳ ಮಾಲೀಕರು ತೊಂದರೆಗೆ ಒಳಗಾಗಿದ್ದಾರೆ ಎಂದು ಕೆಸಿಎ ಅಧ್ಯಕ್ಷ ಪೂನಂಚಂದ್ ಒಸ್ತವಾಲ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.