ಸೋಮವಾರ, ಮೇ 17, 2021
28 °C
ಬಿಸಿಯೂಟ ಸೇವನೆ ಬಳಿಕ ನಡೆದ ಘಟನೆ

ವಾಂತಿ-ಭೇದಿ: 6 ವಿದ್ಯಾರ್ಥಿಗಳು ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ತಾಲ್ಲೂಕಿನ ಬೈಲನರಸಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವನೆ ಮಾಡಿದ ವಾಂತಿ ಭೇದಿಯಾಗಿ ಆರು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಬುಧವಾರ ನಡೆದಿದೆ.ಮಕ್ಕಳನ್ನು ಹೊಸಕೋಟೆ ಬಳಿಯ ಖಾಸಗಿ ಆಸ್ಪತ್ರೆಗೆ ಒಳರೋಗಿಗಳಾಗಿ ದಾಖಲಿಸಿದ್ದು ಅವರು ಚೇತರಿಸಿಕೊಂಡಿದ್ದಾರೆ. ಅಲ್ಲದೆ ಊಟ ಸೇವನೆ ಮಾಡಿದ ಇತರ 167 ವಿದ್ಯಾರ್ಥಿಗಳನ್ನೂ ತಪಾಸಣೆ ನಡೆಸಲಾಯಿತು. ಖಾಸಗಿ ಸಂಸ್ಥೆಯೊಂದು ಶಾಲೆಗೆ ಊಟ ಸರಬರಾಜು ಮಾಡಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.