ಬುಧವಾರ, ಜೂನ್ 16, 2021
22 °C

ವಾಯುಪಡೆ ಮುಖ್ಯಸ್ಥರ ಬಾಂಗ್ಲಾ ಪ್ರವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಸೇನಾ ದ್ವಿಪಕ್ಷೀಯ ಸಂಬಂಧ ಸ್ಥಾಪನೆಗೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆಯ ಮುಖ್ಯಸ್ಥ ಎನ್.ಎ.ಕೆ ಬ್ರೌನೆ ಅವರು ನಾಲ್ಕು ದಿನಗಳ ಕಾಲ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ಸಮಯದಲ್ಲಿ ಬಾಂಗ್ಲಾದೇಶ ಅಧ್ಯಕ್ಷ ಝಿಲ್ಲುರ್ ರಹಮಾನ್ ಮತ್ತು ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾಗಿ, ಉಭಯ ದೇಶಗಳ ನಡುವೆ ಸೇನಾ ಸಹಕಾರ, ರಕ್ಷಣಾ ಒಪ್ಪಂದವನ್ನು ನವೀಕರಿಸುವ ಕುರಿತು ಚರ್ಚಿಸುವುದಾಗಿ ವಾಯುಪಡೆ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.