ವಾರದಲ್ಲಿ ಎರಡು ದಿನ ಜನತಾದರ್ಶನ

ಶುಕ್ರವಾರ, ಜೂಲೈ 19, 2019
24 °C

ವಾರದಲ್ಲಿ ಎರಡು ದಿನ ಜನತಾದರ್ಶನ

Published:
Updated:

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಮಂಗಳವಾರ ಮತ್ತು ಶುಕ್ರವಾರ ತಮ್ಮ ಗೃಹ ಕಚೇರಿ `ಕೃಷ್ಣಾ'ದಲ್ಲಿ ಜನತಾದರ್ಶನ ನಡೆಸಲಿದ್ದಾರೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಇದೇ ರೀತಿ ನಿರ್ದಿಷ್ಟ ವಾರ ಮತ್ತು ಸಮಯ ನಿಗದಿಪಡಿಸಿ ಜನತಾದರ್ಶನ ನಡೆಸಬೇಕು. ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗಳಲ್ಲಿಯೂ ಕಡ್ಡಾಯವಾಗಿ ಹಾಜರಾಗಲು ಅವರು ಸೂಚಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry