ನವದೆಹಲಿ (ಐಎಎನ್ಎಸ್): ಸತತ ಮೂರು ಪಂದ್ಯಗಳಲ್ಲಿ ಗೆದ್ದಿರುವ ಡೆಲ್ಲಿ ಡೇರ್ಡೆವಿಲ್ಸ್ ತಂಡದವರು ಐಪಿಎಲ್ ಟ್ವೆಂಟಿ-20 ಟೂರ್ನಿಯ ಐದನೇ ಅವತರಣಿಕೆಯಲ್ಲಿ ಯಶಸ್ಸಿನ ಓಟ ಮುಂದುವರಿಸುವ ಭರವಸೆ ಹೊಂದಿದ್ದಾರೆ.

ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ಗುರುವಾರ ಡೆಕ್ಕನ್ ಚಾರ್ಜಸ್ ಎದುರು ಐದು ವಿಕೆಟ್ಗಳ ಅಂತರದಿಂದ ಜಯಿಸಿದ `ವೀರೂ~ ಪಡೆಯು ಪುಣೆ ವಾರಿಯರ್ಸ್ ಎದುರು ಶನಿವಾರದ ಪಂದ್ಯದಲ್ಲಿಯೂ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ.

ಲೀಗ್ ಪಾಯಿಂಟುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವುದು ಡೆವಿಲ್ಸ್ ಉದ್ದೇಶವಾಗಿದೆ.
ಪಂದ್ಯ ಆರಂಭ: ರಾತ್ರಿ 8.00ಕ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.