ವಾಲಿಬಾಲ್: ಕರ್ನಾಟಕ ಶುಭಾರಂಭ

7

ವಾಲಿಬಾಲ್: ಕರ್ನಾಟಕ ಶುಭಾರಂಭ

Published:
Updated:

ಬೆಂಗಳೂರು: ಕರ್ನಾಟಕದ ಮಹಿಳಾ ತಂಡ ಮದುರೈಯಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಸೀನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಮೊದಲ ಪಂದ್ಯದಲ್ಲಿ ಗುರುವಾರ 31-29,14-25, 25-22, 25-16ರಲ್ಲಿ ಕೇರಳ ತಂಡವನ್ನು ಸೋಲಿಸಿ ಶುಭಾರಂಭ ಮಾಡಿತು. ಬುಧವಾರ ರಾತ್ರಿ ನಡೆದ ಪುರುಷರ ವಿಭಾಗದ ಪಂದ್ಯದಲ್ಲಿ ಕರ್ನಾಟಕ 25-18, 25-14, 25-12ರಲ್ಲಿ ಪುದುಚೇರಿ ತಂಡದ ಎದುರು ಗೆಲುವು ಸಾಧಿಸಿತು ಎಂದು ಇಲ್ಲಿಗೆ ಬಂದಿರುವ ವರದಿಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry