ವಾಲಿಬಾಲ್: ಭಾರತಕ್ಕೆ ಮೊದಲ ಗೆಲುವು

7

ವಾಲಿಬಾಲ್: ಭಾರತಕ್ಕೆ ಮೊದಲ ಗೆಲುವು

Published:
Updated:

ಬೆಂಗಳೂರು: ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದ ಭಾರತ ತಂಡ ಚೀನಾದಲ್ಲಿ ನಡೆಯುತ್ತಿರುವ 9ನೇ ಏಷ್ಯನ್ ಯೂತ್ ಬಾಲಕಿಯರ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಎರಡನೇ ಪಂದ್ಯದಲ್ಲಿ ಗೆಲುವು ಪಡೆಯಿತು.ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಭಾರತ  30 (25-16, 25-21, 25-22) ಆಸ್ಟ್ರೇಲಿಯಾ ಎದುರು ಜಯ ಸಾಧಿಸಿತು. ಮೊದಲ ಪಂದ್ಯದಲ್ಲಿ ಭಾರತದವರು ಜಪಾನ್ ಎದುರು ನಿರಾಸೆ ಅನುಭವಿಸಿದ್ದರು ಎಂದು ಇಲ್ಲಿಗೆ ಬಂದಿರುವ ವರದಿಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry