ಮಂಗಳವಾರ, ಮೇ 11, 2021
24 °C

ವಾಲ್ಮೀಕಿ ಜನಾಂಗದ ರ‌್ಯಾಲಿ: ಭಾಗವಹಿಸದಂತೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ನಗರದಲ್ಲಿ ಸೆ.12ರಂದು ನಡೆಯಲಿರುವ ರ‌್ಯಾಲಿಯಲ್ಲಿ ವಾಲ್ಮೀಕಿ ನಾಯಕ ಜನಾಂಗದವರು ಭಾಗವಹಿಸ ಬಾರದು ಎಂದು ವಾಲ್ಮೀಕಿ ಬಂಡಿಮಾಂಕಾಳಮ್ಮ ದೇವಾಲಯ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ  ಕೆ.ಪುರುಷೋತ್ತಮ ಮನವಿ ಮಾಡಿದ್ದಾರೆ.ಎಂ.ಡಿ.ಶಿವಾನಂದ ಅವರು ವಾಲ್ಮೀಕಿ ನಾಯಕ ಮಹಾಸಂಘದ ಜಿಲ್ಲಾ ಘಟಕದ ಅಧ್ಯಕ್ಷನೆಂದು ಹೇಳಿಕೊಂಡು ಸಮುದಾಯ ಭವನ ನಿರ್ಮಾಣಕ್ಕೆಂದು ಹಣ ಸಂಗ್ರಹ ಮಾಡುತ್ತಿದ್ದಾರೆ. ಅಲ್ಲದೆ ದೇವಾಲಯ ಅಭಿವೃದ್ಧಿಗೆಂದು ನಿರ್ಮಿಸಲಾಗುತ್ತಿ ರುವ ಅಂಗಡಿ ಮಳಿಗೆಗಳ ನಿರ್ಮಾಣಕ್ಕೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.