ವಾಹನಗಳ ಬಹಿರಂಗ ಹರಾಜು

7

ವಾಹನಗಳ ಬಹಿರಂಗ ಹರಾಜು

Published:
Updated:

ಬೆಂಗಳೂರು: ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 36 ದ್ವಿಚಕ್ರ ಮತ್ತು 3 ನಾಲ್ಕು ಚಕ್ರದ ವಾಹನಗಳನ್ನು ಫೆ. 18 ರಂದು ಬೆಳಿಗ್ಗೆ 11 ಗಂಟೆಗೆ ಠಾಣೆಯ ಆವರಣದಲ್ಲಿ ಬಹಿರಂಗ ಹರಾಜು ಹಾಕಲಾಗುತ್ತದೆ.ಸಾರ್ವಜನಿಕರು ಮುಂಗಡ ಠೇವಣಿಯಾಗಿ ಹಣ ಪಾವತಿಸುವ ಮೂಲಕ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿ ವಾಹನಗಳನ್ನು ಖರೀದಿಸಬಹುದು ಎಂದು  ಸುಬ್ರಮಣ್ಯಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry