ಶುಕ್ರವಾರ, ಮೇ 7, 2021
20 °C

ವಿಚಾರ ಸಂಕಿರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್(ಐಸಿಎಸ್‌ಐ) ಬೆಂಗಳೂರು ಶಾಖೆ `ಬಂಡವಾಳ ಮಾರುಕಟ್ಟೆ ಸಾಪ್ತಾಹ~ ಅಂಗವಾಗಿ ಇಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣ ಆಯೋಜಿಸಿತ್ತು.`ಬಂಡವಾಳ ಮಾರುಕಟ್ಟೆ ಮತ್ತು ಅಭಿವೃದ್ಧಿ ಸಾರಥಿಗಳು~ ಗೋಷ್ಠಿಗೆ ಕೆನರಾ ಬ್ಯಾಂಕ್ ಅಧ್ಯಕ್ಷ ಎಸ್.ರಾಮನ್ ಚಾಲನೆ ನೀಡಿದರು. ಟೈಟಾನ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿರ್ದೇಶಕ ಭಾಸ್ಕರ್, ಬೆಂಗಳೂರು ಸ್ಟಾಕ್ ಎಕ್ಸ್‌ಚೇಂಜ್ ವ್ಯವಸ್ಥಾಪಕ ಮಂಜಿತ್ ಸಿಂಗ್ ಮತ್ತಿತರರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.