ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

7

ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

Published:
Updated:

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ. ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ 11.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry