ಬುಧವಾರ, ಜನವರಿ 22, 2020
22 °C

ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ.



ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ 8.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಮುಂದಿನ 48 ಗಂಟೆ­ಗಳವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದು­ವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)