ಭಾನುವಾರ, ಜನವರಿ 26, 2020
23 °C

ವಿಜಾಪುರದಲ್ಲಿ ಕೊರೆಯುವ ಚಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: ಜಿಲ್ಲೆಯಲ್ಲಿ ಎರಡು ದಿನಗಳಿಂದ ಕೊರೆಯುತ್ತಿರುವ ಚಳಿ ಮುಂದುವರಿದಿದ್ದು, ಭಾನುವಾರ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಈ ವರ್ಷ ದಾಖಲಾದ ಅತಿ ಕಡಿಮೆ ತಾಪಮಾನ ಇದು.ಇತ್ತೀಚಿನ ವರ್ಷಗಳಲ್ಲಿ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ ದಾಖಲಾಗುವುದು ಸಾಮಾನ್ಯವಾಗಿದೆ. ಆದರೆ, ಎರಡು ದಿನಗಳ ಕಾಲ ಹಗಲು–ರಾತ್ರಿ ಚಳಿ ಇರುವುದು ಇದೇ ಮೊದಲು ಎಂದು ಜನ ಹೇಳುತ್ತಿದ್ದಾರೆ.

ಪ್ರತಿಕ್ರಿಯಿಸಿ (+)