ವಿಜ್ಞಾನ, ಕಲಾ ವಸ್ತು ಪ್ರದರ್ಶನ

7

ವಿಜ್ಞಾನ, ಕಲಾ ವಸ್ತು ಪ್ರದರ್ಶನ

Published:
Updated:

ಮಾಗಡಿ: ತಾಲ್ಲೂಕಿನ ಪುಂಡರೀಕ ವಿಠ್ಠಲನ ಸಾತನೂರಿನಲ್ಲಿರುವ ಎಸ್.ಎನ್.ಕೆ ಪ್ರೌಢಶಾಲೆಯಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ವಿಜ್ಞಾನ ಮತ್ತು ಕಲಾ ಸಂಘದ ವತಿಯಿಂದ ಸೋಮವಾರ (ಡಿ.24) ಬೆಳಿಗ್ಗೆ10 ಗಂಟೆಗೆ ವಿಜ್ಞಾನ ಮತ್ತು ಕಲಾ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ.ಬಿ.ಇ.ಒ, ಎ.ಆರ್.ರಂಗಸ್ವಾಮಿ ಉದ್ಘಾಟಿಸುವರು. ನಿವೃತ್ತ ಮುಖ್ಯ ಎಂಜಿನಿಯರ್ ಎಸ್.ಎನ್.ವಿಶ್ವೇಶ್ವರಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಟಿ.ಎನ್.ಶಂಕರಯ್ಯ, ಎಸ್.ಎನ್.ಲಕ್ಷ್ಮೀನಾರಾಯಣ್, ಮುಖ್ಯ ಶಿಕ್ಷಕ ಶಿವಲಿಂಗಯ್ಯ ಇತರರು ಭಾಗವಹಿಸಲಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry