ಗುರುವಾರ , ಮೇ 19, 2022
23 °C

ವಿಠಲಮೂರ್ತಿ ವಿಶೇಷ ಅಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಳಗಾವಿಯಲ್ಲಿ ನಡೆಯುವ ವಿಶ್ವ ಕನ್ನಡ ಸಮ್ಮೇಳನಕ್ಕೆ ವಿಶೇಷಾಧಿಕಾರಿಯಾಗಿ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಐ.ಎಂ. ವಿಠಲಮೂರ್ತಿ ಅವರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಅಧಿಕೃತ ಆದೇಶ ಗುರುವಾರ ಹೊರಬೀಳಲಿದೆ. ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸುವ ಹಾಗೂ ಅದರ ಪೂರ್ವ ಸಿದ್ಧತೆಗಾಗಿ ಈ ನೇಮಕ ಮಾಡಿದ್ದು ಅವರಿಗೆ ಪೂರ್ಣ ಅಧಿಕಾರ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.