ವಿದೇಶಾಂಗ ಕಾರ್ಯದರ್ಶಿ ಮಥಾಯ್ ಅಮೆರಿಕ ಭೇಟಿ

7

ವಿದೇಶಾಂಗ ಕಾರ್ಯದರ್ಶಿ ಮಥಾಯ್ ಅಮೆರಿಕ ಭೇಟಿ

Published:
Updated:

ವಾಷಿಂಗ್ಟನ್ (ಪಿಟಿಐ): ಭಾರತ- ಅಮೆರಿಕ ನಾಗರಿಕ ಪರಮಾಣು ಒಪ್ಪಂದ, ಇರಾನ್ ಮೇಲಿನ ಅಮೆರಿಕ ನಿರ್ಬಂಧ, ಪಾಕ್- ಆಫ್ಘನ್ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಕುರಿತು ವಿದೇಶಾಂಗ ಕಾರ್ಯದರ್ಶಿ ರಂಜನ್ ಮಥಾಯ್ ಅವರು ಅಮೆರಿಕದ ವಿದೇಶಾಂಗ ಇಲಾಖೆ ಅಧಿಕಾರಿಗಳೊಂದಿಗೆ ಮುಂದಿನ ವಾರ ಮಾತುಕತೆ ನಡೆಸಲಿದ್ದಾರೆ. ತಾವು ವಿದೇಶಾಂಗ ಕಾರ್ಯದರ್ಶಿಯಾದ ನಂತರ ಮೊದಲ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡಲಿರುವ ಮಥಾಯ್, ಅಲ್ಲಿನ ಜನಪ್ರತಿನಿಧಿಗಳೊಂದಿಗೆ ಚರ್ಚಿಸುವರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry