ಮಂಗಳವಾರ, ಮೇ 18, 2021
22 °C

ವಿದೇಶ ಪ್ರವಾಸಕ್ಕೆ ಸಿ.ಎಂ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯವನ್ನು ಆವರಿಸಿಕೊಂಡಿರುವ ಬರದ ಹಿನ್ನೆಲೆಯಲ್ಲಿ ಸರ್ಕಾರದ ಯಾವುದೇ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಮುಂದಿನ ಎರಡು ತಿಂಗಳ ಕಾಲ ವಿದೇಶ ಪ್ರವಾಸ ಕೈಗೊಳ್ಳದಂತೆ ನಿರ್ಬಂಧ ಹೇರಲಾಗಿದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.ವಿಧಾನಸೌಧದಲ್ಲಿ ಗುರುವಾರ ನಡೆದ ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, `ಸರ್ಕಾರದ ವತಿಯಿಂದ ಇನ್ನೂ ಎರಡು ತಿಂಗಳು ಯಾವುದೇ ಅದ್ದೂರಿ ಕಾರ್ಯಕ್ರಮ ಆಯೋಜಿಸುವುದಿಲ್ಲ~ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.