ಗುರುವಾರ , ಜೂನ್ 24, 2021
22 °C

ವಿದೇಶ ಪ್ರವಾಸ ವೆಚ್ಚ: ರಾಷ್ಟ್ರಪತಿ ಭವನ ಸಮರ್ಥನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಪ್ರತಿಭಾ ಪಾಟೀಲ್ ಅವರು ವಿದೇಶ  ಪ್ರವಾಸಗಳಿಗೆ 205 ಕೋಟಿ ರೂಪಾಯಿ ಖರ್ಚು ಮಾಡಿರುವುದನ್ನು ಸಮರ್ಥಿಸಿಕೊಂಡಿರುವ ರಾಷ್ಟ್ರಪತಿ ಭವನವು `ಈ ವಿಷಯದಲ್ಲಿ ಹಿಂದಿನ ರಾಷ್ಟ್ರಪತಿಗಳ ಜತೆ ಹೋಲಿಕೆ ಅಪ್ರಸ್ತುತ~ ಎಂದು ಸೋಮವಾರ ಹೇಳಿದೆ.ದೇಶದ ಚಿತ್ರಣ ಬದಲಾಗಿದೆ. ಹಾಗಾಗಿ ರಾಷ್ಟ್ರಪತಿ ಅನೇಕ ಬಾರಿ ವಿದೇಶ ಪ್ರವಾಸ ಮಾಡಬೇಕಾಗುತ್ತದೆ. ವಿದೇಶಿ ಗಣ್ಯ ವ್ಯಕ್ತಿಗಳು ಭಾರತಕ್ಕೆ ಭೇಟಿ ನೀಡುವುದೂ ಹೆಚ್ಚುತ್ತಿದೆ. ಆದ್ದರಿಂದ ಪ್ರವಾಸದ ಖರ್ಚನ್ನು ಅಳೆಯುವುದು ಸರಿಯಲ್ಲ ಎಂದು ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.