ಸೋಮವಾರ, ಅಕ್ಟೋಬರ್ 21, 2019
23 °C

ವಿದ್ಯಾಭೂಷಣರಿಗೆ ಕೃಷ್ಣಾನುಗ್ರಹ ಪ್ರಶಸ್ತಿ

Published:
Updated:

ಮೈಸೂರು: ನಗರದ ಶ್ರೀಕೃಷ್ಣ ಟ್ರಸ್ಟ್ ನೀಡುವ ಪ್ರತಿಷ್ಠಿತ ಶ್ರೀಕೃಷ್ಣಾನುಗ್ರಹ ಪ್ರಶಸ್ತಿಗೆ ಸಂಗೀತ ವಿದ್ಯಾನಿಧಿ ಡಾ.ವಿದ್ಯಾಭೂಷಣ ಅವರು ಆಯ್ಕೆ ಆಗಿದ್ದಾರೆ.ಜ. 4 ರ ಸಂಜೆ 6.30 ಕ್ಕೆ ಸರಸ್ವತಿಪುರಂನ ಶ್ರೀಕೃಷ್ಣಧಾಮದಲ್ಲಿ ನಡೆಯುವ ಸಮಾರಂಭದಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡುವರು. ಪಲಿಮಾರು ಮಠದ ವಿದ್ಯಾಧೀಶ ಶ್ರೀಪಾದರು ಹಾಜರಿರುವರು.

 

Post Comments (+)