ಬುಧವಾರ, ಏಪ್ರಿಲ್ 14, 2021
24 °C

ವಿದ್ಯಾರ್ಥಿಗಳಿಗೆ ಬಟ್ಟೆ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೀಣ್ಯ ದಾಸರಹಳ್ಳಿ:  `ಗ್ರಾಮೀಣ ಮತ್ತು ನಗರದ ಬಡ ಶಾಲಾ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಕಾರ್ಯದಲ್ಲಿ ಕೆಪಿಜೆವಿಎನ್‌ಸಿಟಿ ಟ್ರಸ್ಟ್ ತೊಡಗಿಸಿಕೊಂಡಿದೆ~ ಎಂದು ಟ್ರಸ್ಟ್ ಅಧ್ಯಕ್ಷ ವಿ.ನಾಗರಾಜು ಹೇಳಿದರು.

ಟ್ರಸ್ಟ್ ವತಿಯಿಂದ ದಾಸರಹಳ್ಳಿಯ ಚಿಕ್ಕಸಂದ್ರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಉಚಿತ ಫ್ಯಾನ್ಸಿ ಡ್ರೆಸ್, ಟೈ ಮತ್ತು ಬೆಲ್ಟ್‌ಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಶಾಸಕ ಎಸ್.ಮುನಿರಾಜು, ಎಸ್‌ಡಿಎಮ್‌ಸಿ ಅಧ್ಯಕ್ಷ ಕೃಷ್ಣಪ್ಪ, ಮುಖಂಡರಾದ ಬೈಲಾಂಜನಪ್ಪ, ಗೋವಿಂದರಾಜು, ಗಂಗರಾಜು, ಗೋವಿಂದಪ್ಪ, ಮೂರ್ತಿ, ಚನ್ನಪ್ಪ, ಟಿ.ರಾಜಣ್ಣ ಮೊದಲಾದವರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.