ವಿದ್ಯಾರ್ಥಿನಿಗೆ ಗಾಯ

7

ವಿದ್ಯಾರ್ಥಿನಿಗೆ ಗಾಯ

Published:
Updated:

ಬೆಂಗಳೂರು: ಬಿಎಂಟಿಸಿ ಬಸ್‌ಗೆ ಹತ್ತುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಕಾವ್ಯಶ್ರೀ (17) ಎಂಬ ವಿದ್ಯಾರ್ಥಿನಿ ಗಾಯಗೊಂಡಿರುವ ಘಟನೆ ಕನಕಪುರ ಮುಖ್ಯರಸ್ತೆಯ ಕೋಣನಕುಂಟೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಜಯ­ನಗರದ ನ್ಯಾಷನಲ್‌ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿರುವ ಕಾವ್ಯಶ್ರೀ, ಕಾಲೇಜಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry