ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

7

ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

Published:
Updated:

ನೆಲಮಂಗಲ: ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಮೆಟ್ರಿಕ್ ಪೂರ್ವ (5ರಿಂದ 10ನೆ ತರಗತಿ) ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ದಾಖಲಾಗುವ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ, ಲೇಖನ ಸಾಮಗ್ರಿಗಳನ್ನು ನೀಡಲಾಗುತ್ತದೆ. ಅರ್ಜಿಗಳನ್ನು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ವಿದ್ಯಾರ್ಥಿನಿಲಯಗಳ ಮೇಲ್ವಿಚಾರಕರಿಂದ ಪಡೆದು ಜೂನ್ 10ರೊಳಗೆ ಸಲ್ಲಿಸಲು ಕೋರಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry