ವಿದ್ಯಾರ್ಥಿನಿ ಹತ್ಯೆ: ವರದಿ ಸಲ್ಲಿಸಲು ಸೂಚನೆ
ನವದೆಹಲಿ (ಪಿಟಿಐ): ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಕೃತ್ಯ ‘ದುರದೃಷ್ಟಕರ, ಸರ್ಕಾರ ತನಿಖಾ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಶೀಲಿಸುತ್ತಿದೆ’ ಎಂದು ವಿದೇಶಾಂಗ ವ್ಯವಹಾರ ಸಚಿವ ಎಸ್.ಎಂ.ಕೃಷ್ಣ ಹೇಳಿದರು.
ಈ ಸಂಬಂಧ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ವಿವರವಾದ ವರದಿಯನ್ನು ಕೇಳಲಾಗಿದೆ ಎಂದು ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಕೃಷ್ಣ ಉತ್ತರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.