ವಿದ್ಯಾರ್ಥಿಯಿಂದ ಶಿಕ್ಷಕಿ ಕೊಲೆ

7

ವಿದ್ಯಾರ್ಥಿಯಿಂದ ಶಿಕ್ಷಕಿ ಕೊಲೆ

Published:
Updated:

ಚೆನ್ನೈ:  ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಶಿಕ್ಷಕಿಯನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಗುರುವಾರ ಇಲ್ಲಿ ನಡೆದಿದೆ.ಇಲ್ಲಿನ ಸೇಂಟ್ ಮೇರಿ ಆಂಗ್ಲೊ ಇಂಡಿಯನ್ ಹೈಯರ್ ಸೆಕೆಂಡರಿ ಸ್ಕೂಲ್‌ನ ಶಿಕ್ಷಕಿ ಉಮಾ ಮಹೇಶ್ವರಿ (38) ಹತ್ಯೆಯಾಗಿದ್ದು, ಯಾವ ಕಾರಣದಿಂದ ಕೊಲೆ ಮಾಡಲಾಗಿದೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ತಿಳಿಸಿದ್ದಾರೆ.ವಿದ್ಯಾರ್ಥಿ ಅಪ್ರಾಪ್ತನಾಗಿರುವ ಕಾರಣ ಹೆಸರು ಬಹಿರಂಗಗೊಳಿಸಿಲ್ಲ. ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ಬಾಲಾ ಪರಾಧಿಗಳ ಗೃಹದಲ್ಲಿ ಬಿಟ್ಟಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry