ಮಂಗಳವಾರ, ಮೇ 18, 2021
22 °C

ವಿದ್ಯಾರ್ಥಿ ನಿಶಾಂತ್ ಗೋವಾದಲ್ಲಿ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಆಗಸ್ಟ್‌ನಲ್ಲಿ ಅಪಹರಿಸಲಾಗಿತ್ತು ಎಂದು ಶಂಕಿಸಲಾದ ಬ್ರಿಟನ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಶಾಂತ್ ಗೋವಾದಲ್ಲಿ ಪತ್ತೆಯಾಗಿದ್ದಾನೆ.



ಅಪಹರಣ ಶಂಕೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಶೋಧ ನಡೆಸಿದ್ದರು. ಆದರೆ ಆತ ವಿದ್ಯಾಭ್ಯಾಸದಲ್ಲಿ ಜಿಗುಪ್ಸೆಗೊಂಡು ಸ್ವತಃ ತಲೆಮರೆಸಿಕೊಂಡಿದ್ದ.ಹೀಗಾಗಿ ಈ ಪ್ರಕರಣ ಸುಖಾಂತ್ಯಗೊಂಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.