ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

7

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ವೇದ ಧರ್ಮ ಪರಿಪಾಲನಾ ಸಭಾದ ವತಿಯಿಂದ ವೇದಾಭ್ಯಾಸ ಮಾಡುತ್ತಿರುವ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಮತ್ತು ಸಂಸ್ಕೃತವನ್ನು ಐಚ್ಚಿಕವಾಗಿ ವ್ಯಾಸಂಗ ಮಾಡುತ್ತಿರುವ ಎಸ್ಸೆಸ್ಸೆಲ್ಸಿ ಹಾಗೂ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಅಹ್ವಾನಿಸಿದೆ. ಆಸಕ್ತರು ಡಿಸೆಂಬರ್ 10 ರ ಒಳಗೆ ಅರ್ಜಿ ಸಲ್ಲಿಸಲು ಪ್ರಕಟಣೆ ತಿಳಿಸಿದೆ.

ವಿಳಾಸ: ವೇದ ಧರ್ಮ ಪರಿಪಾಲನಾ ಸಭಾ, ಈಸ್ಟ್ ಪಾರ್ಕ್ ರಸ್ತೆ, ಮಹಾಗಣಪತಿ ದೇವಸ್ಥಾನದ ಆವರಣ, ಮಲ್ಲೇಶ್ವರ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry