ವಿದ್ಯಾರ್ಥಿ ವೇತನ: ಶಾಲೆಗಳಲ್ಲಿ ಪರೀಕ್ಷೆ
ಬೆಂಗಳೂರು: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯು ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನ ನೀಡುವ ಸಲುವಾಗಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 8ನೇ ತರಗತಿ ಓದುತ್ತಿರುವ ಮಕ್ಕಳಿಗೆ ರಾಷ್ಟ್ರೀಯ ವಿದ್ಯಾರ್ಥಿ ವೇತನ ಪರೀಕ್ಷೆಯನ್ನು ಹಮ್ಮಿಕೊಂಡಿದೆ.
ಇದರೊಂದಿಗೆ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಎರಡು ಪರೀಕ್ಷೆಗಳ ಅರ್ಜಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಲಭ್ಯವಿದೆ. ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನವಾಗಿರುತ್ತದೆ. ಮಾಹಿತಿಗೆ ವೆಬ್ಸೈಟ್ dsert.kar.nic.in ಸಂಪರ್ಕಿಸಿ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.