ಶನಿವಾರ, ಜನವರಿ 25, 2020
29 °C

ವಿದ್ಯುತ್: ಇನ್ನೊಂದು ಘಟಕ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ತಾಂತ್ರಿಕ ಸಮಸ್ಯೆ ಹಾಗೂ ಕಲ್ಲಿದ್ದಲು ಕೊರತೆ ಕಾರಣ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಇನ್ನೊಂದು ಘಟಕ (6ನೇ ಘಟಕ) ದಲ್ಲಿ ವಿದ್ಯುತ್ ಉತ್ಪಾದನೆ ಗುರುವಾರ ಸಂಜೆಯಿಂದ ಸ್ಥಗಿತಗೊಂಡಿದೆ.

 

8ನೇ ಘಟಕವು ನಾಲ್ಕೈದು ದಿನಗಳ ಹಿಂದೆಯೇ ಸ್ಥಗಿತಗೊಂಡಿದೆ. ಎರಡೂ ಘಟಕಗಳು ಶುಕ್ರವಾರ ಸಂಜೆ ಮತ್ತೆ ಉತ್ಪಾದನೆ ಆರಂಭಿಸುವ ಸಾಧ್ಯತೆ ಇದೆ ಎಂದು ಆರ್‌ಟಿಪಿಎಸ್ ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)