ರಾಜ್ಯದ ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರ ಸಾಕಷ್ಟು ವಿದ್ಯುತ್ ಪೂರೈಸುತ್ತಿಲ್ಲ. ರಾಜ್ಯಕ್ಕೆ ಬೇಕಾಗುವಷ್ಟು ವಿದ್ಯುತ್ ಉತ್ಪಾದನೆ ಮಾಡುವ ವಿಷಯದಲ್ಲಿ ಸರ್ಕಾರ ವಿಫಲವಾಗಿದೆ. ಹೊಸ ಯೋಜನೆಗಳನ್ನು ರೂಪಿಸಿ ಉತ್ಪಾದನೆಗೆ ಗಮನ ಕೊಡುವ ಬದಲು ರಾಜಕೀಯ ಗುಂಪುಗಾರಿಕೆಯಲ್ಲಿ ಬಿಜೆಪಿ ಸರ್ಕಾರ ಕಾಲಹರಣ ಮಾಡುತ್ತಿದೆ.

ದೇಶದ ಅನೇಕ ರಾಜ್ಯಗಳು ವಿದ್ಯುತ್ ಉತ್ಪಾದನೆಗೆ ಗಮನ ನೀಡಿ ಅಭವೃದ್ಧಿ ಪಥದಲ್ಲಿವೆ. ಆ ರಾಜ್ಯಗಳ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಗೆ ಗಮನ ಹರಿಸಬೇಕು.

ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಬೆಳಿಗ್ಗೆ 2 ಗಂಟೆ, ಮಧ್ಯಾಹ್ನ ಎರಡರಿಂದ ಮೂರು ಗಂಟೆ ಮತ್ತು ರಾತ್ರಿ ವೇಳೆ 2ರಿಂದ 3 ಗಂಟೆಗಳು ವಿದ್ಯುತ್ ಸಂಪರ್ಕ ತಪ್ಪಿಹೋಗುತ್ತಿದೆ.

ಬೆಳಗಿನ ವೇಳೆಯಲ್ಲಿ 2 ಗಂಟೆಗಳ ಕಾಲ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಾರೆ. ಕೆಲವು ಸಂದರ್ಭದಲ್ಲಿ ಪದೇ ಪದೇ ಸಂಪರ್ಕ ಕಡಿತಗೊಂಡು ರೈತರಿಗೆ ಮಾತ್ರವಲದಲ್ಲದೆ ಸೇವಾ ವಲಯದ ಚಟುವಟಿಕೆಗಳಲ್ಲಿ ತೊಡಗಿರುವ ವಹಿವಾಟುದಾರರಿಗೆ ತೊಂದರೆಯಾಗುತ್ತಿದೆ.

ಸರ್ಕಾರ ಕೇಂದ್ರದ ಜತೆಯಲ್ಲಿ ಸಂಘರ್ಷಕ್ಕೆ ಇಳಿಯುವ ಬದಲು ರಾಷ್ಟ್ರೀಯ ಜಾಲದ ಮೂಲಕ ಹೆಚ್ಚುವರಿ ವಿದ್ಯುತ್ ಪಡೆದು ಜನರಿಗೆ ಒದಗಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.