ಶನಿವಾರ, ಜೂನ್ 12, 2021
28 °C

ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಹೊಸಕೋಟೆ ವಿಭಾಗದ ವಿತರಣಾ ಜಾಲದಲ್ಲಿ ದುರಸ್ಥಿ ಕಾರ್ಯ ಹಮ್ಮಿಕೊಂಡಿರುವುದರಿಂದ ಭಾನುವಾರ (ಮಾ.2) ಮತ್ತು ಸೋಮ­ವಾರ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಆವಲಹಳ್ಳಿ, ಆವಲಹಳ್ಳಿ ಕೈಗಾರಿಕಾ ಪ್ರದೇಶ, ವೀರನಹಳ್ಳಿ, ಬಂಡಾಪುರ, ಚೀಮ-­­ಸಂದ್ರ, ಕೋನದಾಸಪುರ, ಸಿಪ್ಲ, ಡಿಆರ್‌­ಡಿಓ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.  2856 2822.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.