ವಿಧಾನಸಭೆಯಲ್ಲಿ ಗದ್ದಲ

7

ವಿಧಾನಸಭೆಯಲ್ಲಿ ಗದ್ದಲ

Published:
Updated:

ತಿರುವನಂತಪುರ (ಪಿಟಿಐ): ಕೇರಳ ವಿಧಾನಸಭೆಯಲ್ಲಿ ಶುಕ್ರವಾರ ತೀವ್ರ ಗದ್ದಲ ಉಂಟಾಗಿ, ಮಹಿಳಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.

 

ಕೋಯಿಕ್ಕೋಡ್‌ನಲ್ಲಿ ಇತ್ತೀಚೆಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಎಲ್‌ಡಿಎಫ್ ಸದಸ್ಯರು ಪ್ರತಿಭಟಿಸಿದಾಗ ಗದ್ದಲ ಉಂಟಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry