ವಿಧಾನಸೌಧಕ್ಕೂ ಈ ವ್ಯವಸ್ಥೆ

7

ವಿಧಾನಸೌಧಕ್ಕೂ ಈ ವ್ಯವಸ್ಥೆ

Published:
Updated:

ಬೆಳಗಾವಿ: ಡಿಜಿಟಲ್ ಕಾನ್ಫರೆನ್ಸ್ ಮತ್ತು ಎಲೆಕ್ಟ್ರಾನಿಕ್ ವೋಟಿಂಗ್ ಸಿಸ್ಟಮನ್ನು ಬೆಂಗಳೂರಿನ ವಿಧಾನಸಭೆಯಲ್ಲೂ ಅಳವಡಿಸಲು ತೀರ್ಮಾನಿಸಿದ್ದು, ಕಾಮಗಾರಿ ಆರಂಭವಾಗಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ `ಪ್ರಜಾವಾಣಿ'ಗೆ ತಿಳಿಸಿದರು.ವಿಧಾನಸೌಧ ನಿರ್ಮಾಣ ಸಂದರ್ಭದಲ್ಲಿ ಅಳವಡಿಸಿರುವ ಮೈಕ್ ವ್ಯವಸ್ಥೆಗೆ ಕಾಯಕಲ್ಪ ನೀಡಬೇಕು ಎಂಬ ಕಾರಣಕ್ಕೆ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡರೆ, ಕಾರ್ಯನಿರ್ವಹಣೆಯಲ್ಲಿ ಸುಧಾರಣೆ ತರಬಹುದು ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry