`ವಿಭಾಗ ಮಟ್ಟದಲ್ಲಿ ಹೆರಿಗೆ ಆಸ್ಪತ್ರೆ'

7

`ವಿಭಾಗ ಮಟ್ಟದಲ್ಲಿ ಹೆರಿಗೆ ಆಸ್ಪತ್ರೆ'

Published:
Updated:

ಧಾರವಾಡ: `ಬೆಂಗಳೂರು ಸೇರಿದಂತೆ ರಾಜ್ಯದ 5 ವಿಭಾಗಗಳಲ್ಲಿ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆಯನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಶೀಘ್ರವೇ ಆಯಾ ವಿಭಾಗಗಳಿಂದ ಪ್ರಸ್ತಾವನೆ ತರಿಸಿಕೊಳ್ಳಲಾಗುವುದು' ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅರವಿಂದ ಲಿಂಬಾವಳಿ ಹೇಳಿದರು.ಸೋಮವಾರ ಸುದ್ದಿಗಾರರೊಡನೆ ಮಾತನಾಡಿದ ಅವರು, `ತಜ್ಞ ವೈದ್ಯರನ್ನು ಒಳಗೊಂಡ ತಂಡ ಈ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲಿದ್ದು, ಗರ್ಭಿಣಿಯರಿಗೆ ಉತ್ತಮ ಚಿಕಿತ್ಸೆ ದೊರೆಯಲಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry