ಸೋಮವಾರ, ಮೇ 17, 2021
31 °C

ವಿಮಾನ ಪ್ರಯಾಣ ದರ ಹೆಚ್ಚಳ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ವಿಮಾನ ನಿಲ್ದಾಣದ ಆರ್ಥಿಕ ನಿಯಂತ್ರಣಾ ಪ್ರಾಧಿಕಾರವು (ಎಇಆರ್‌ಎ) ವಿಮಾನಗಳ ಲ್ಯಾಂಡಿಂಗ್, ನಿಲುಗಡೆ ಮತ್ತಿತರ ಸೌಲಭ್ಯಗಳ ಶುಲ್ಕವನ್ನು ಶೇ 346 ರಷ್ಟು ಹೆಚ್ಚಿಸಲು ನಿರ್ಧರಿಸಿರುವುದರಿಂದ, ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ವಿಮಾನಗಳ ಪ್ರಯಾಣ ದರವೂ ಹೆಚ್ಚುವ ಸಾಧ್ಯತೆ ಇದೆ.

`ಎಇಆರ್‌ಎ~ ಇತ್ತೀಚೆಗೆ ಹೊರಡಿಸಿರುವ ಆದೇಶದಲ್ಲಿ ದೇಶಿ ಹಾಗೂ ವಿದೇಶಿ ಪ್ರಯಾಣಿಕರಿಬ್ಬರಿಗೂ ಬಳಕೆದಾರರ ಅಭಿವೃದ್ಧಿ ಶುಲ್ಕ (ಯುಡಿಎಫ್) ವನ್ನೂ ಹೆಚ್ಚಿಸಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.