ಸೋಮವಾರ, ಜೂನ್ 21, 2021
28 °C

ವಿವಿ ಸ್ನಾತಕೋತ್ತರ ಕೇಂದ್ರಕ್ಕಾಗಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಗಡಿ: ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ  ಗ್ರಾಮೀಣ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು ವಿ.ವಿ.ಸ್ನಾತಕೋತ್ತರ ಪದವಿ ಕೇಂದ್ರ ಆರಂಭಿ ಸುವಂತೆ ವಿದ್ಯಾರ್ಥಿಗಳು ಶುಕ್ರವಾರ ಎಬಿವಿಪಿನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರರ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.