ಸೋಮವಾರ, ಏಪ್ರಿಲ್ 19, 2021
32 °C

ವಿಶ್ವನಾಥ್ ವಿರುದ್ಧ ಕಿಡಿ: ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ:  ಶಾಸಕ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಅಪಮಾನಕಾರಿಯಾಗಿ ಮಾತನಾಡಿರುವ ಸಂಸದ ಎಚ್.ವಿಶ್ವನಾಥ್ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಡಿ.ಕೆ.ಶಿವಕುಮಾರ್ ಅವರ ಅಭಿಮಾನಿಗಳು ನಗರದ ಷೇರು ಹೋಟೆಲ್ ವೃತ್ತದಲ್ಲಿ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.ಡಿಕೆಶಿಯವರನ್ನು ಹುಚ್ಚ ಎಂದಿರುವ ವಿಶ್ವನಾಥ್ ಅವರೇ ದೊಡ್ಡ ಹುಚ್ಚರು. ಈ ಕೂಡಲೇ ಕ್ಷಮೆಯಾಚಿಸದಿದ್ದಲ್ಲಿ ಅವರ ನಿವಾಸದ ಎದುರು ಉಗ್ರ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.