ವಿಶ್ವಸಂಸ್ಥೆ ನಿರ್ಣಯಕ್ಕೆ ರಷ್ಯ, ಚೀನಾ ನಕಾರ

7

ವಿಶ್ವಸಂಸ್ಥೆ ನಿರ್ಣಯಕ್ಕೆ ರಷ್ಯ, ಚೀನಾ ನಕಾರ

Published:
Updated:

ವಿಶ್ವಸಂಸ್ಥೆ (ಪಿಟಿಐ): ಸಿರಿಯಾ ಅಧ್ಯಕ್ಷ ಬಶರ್ ಅಸ್ಸಾದ್ ಅವರ ಪದತ್ಯಾಗಕ್ಕೆ ಆಗ್ರಹಿಸಿ ವಿಶ್ವಸಂಸ್ಥೆ ತೆಗೆದುಕೊಂಡ ನಿರ್ಣಯವನ್ನು ರಷ್ಯ ಹಾಗೂ ಚೀನಾ ಶನಿವಾರ ವಿರೋಧಿಸಿವೆ. ಭಾರತ, ಅಮೆರಿಕ ಸೇರಿದಂತೆ 12 ದೇಶಗಳು ನಿರ್ಣಯವನ್ನು ಬೆಂಬಲಿಸಿವೆ.ಫ್ರಾನ್ಸ್, ಬ್ರಿಟನ್ ಹಾಗೂ ಪಾಕಿಸ್ತಾನ ಕೂಡ ನಿರ್ಣಯದ ಪರ ಮತ ಹಾಕಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry