ವಿಶ್ವಸಂಸ್ಥೆ ಬಳಿ ಪ್ರದರ್ಶನ

7

ವಿಶ್ವಸಂಸ್ಥೆ ಬಳಿ ಪ್ರದರ್ಶನ

Published:
Updated:
ವಿಶ್ವಸಂಸ್ಥೆ ಬಳಿ ಪ್ರದರ್ಶನ

ನ್ಯೂಯಾರ್ಕ್ (ಪಿಟಿಐ): ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು 16ರಿಂದ ಕೈಗೊಳ್ಳಲಿರುವ ಉಪವಾಸ ಸತ್ಯಾಗ್ರಹಕ್ಕೆ ವಿದೇಶಗಳಲ್ಲೂ ಬೆಂಬಲ ವ್ಯಕ್ತವಾಗುತ್ತಿದೆ.`ಭ್ರಷ್ಟಾಚಾರ ವಿರುದ್ಧ ಭಾರತ~ (ಐಎಸಿ) ಸಂಘಟನೆಯ ಸದಸ್ಯರು ಶನಿವಾರ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆ ಕಚೇರಿ ಮುಂದೆ ಅಣ್ಣಾ ಹಜಾರೆ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಪ್ರದರ್ಶನ ನಡೆಸಿದರು.ಭ್ರಷ್ಟಾಚಾರದ ವಿರುದ್ಧ ಅಣ್ಣಾ ಹಜಾರೆ ನಡೆಸಲಿರುವ ನಿರಶನದ ಕುರಿತು ಅಂತರರಾಷ್ಟ್ರೀಯ ಸಮುದಾಯ ಗಮನ ಸೆಳೆಯುವುದಕ್ಕಾಗಿ `ಭ್ರಷ್ಟಾಚಾರ ವಿರುದ್ಧ ಭಾರತ~ ಈ ಪ್ರದರ್ಶನವನ್ನು ಹಮ್ಮಿಕೊಂಡಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry