ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು ಸರ್.ಎಂ.ವಿಶ್ವೇಶ್ವರಯ್ಯ ಜನ್ಮದಿನದ ಪ್ರಯುಕ್ತ ಸಂಸ್ಥಾಪಕರ ದಿನ ಆಚರಿಸುತ್ತಿದ್ದು ಈ ಅಂಗವಾಗಿ 2011ನೇ ಸಾಲಿನ ಸರ್.ಎಂ.ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ನೀಡಲಾಗುತ್ತಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಇದೇ 15 ರಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯಲಿದ್ದು, ಸಚಿವ ಡಾ.ವಿ.ಎಸ್. ಆಚಾರ್ಯ ಸ್ಮಾರಕ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.