ಸೋಮವಾರ, ಮೇ 17, 2021
21 °C

ವಿಷ್ಣು ಹುಟ್ಟುಹಬ್ಬ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ನಟ ದಿವಂಗತ ವಿಷ್ಣುವರ್ಧನ್ ಅವರ 61ನೇ ಜನ್ಮದಿನವನ್ನು  ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು. ವಿಷ್ಣುವರ್ಧನ್ ಅವರ ಮನೆಗೆ ನೂರಾರು ಅಭಿಮಾನಿಗಳು ತೆರಳಿ ನಟನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ಈ ನಡುವೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ವಿಷ್ಣುವರ್ಧನ್ ಪ್ರತಿಮೆ ಸ್ಥಾಪಿಸಬೇಕು ಎಂದು ಅಭಿಮಾನಿಗಳು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಜಯನಗರದಲ್ಲಿ ವಿಷ್ಣು ಮನೆ ಎದುರು ಇರುವ ಉದ್ಯಾನಕ್ಕೆ `ಡಾ.ವಿಷ್ಣುವರ್ಧನ್ ವಿಶ್ರಾಂತಿ ವನ~ ಎಂದು ಬಿಬಿಎಂಪಿ ನಾಮಕರಣ ಮಾಡಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.