ಶನಿವಾರ, ಜೂಲೈ 11, 2020
28 °C

ವಿ-ಗಾರ್ಡ್: ಶೇ 63ರಷ್ಟು ನಿವ್ವಳ ಲಾಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಚ್ಚಿ: ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಸರಕುಗಳನ್ನು ತಯಾರಿಸುವ ವಿ-ಗಾರ್ಡ್ ಕಂಪೆನಿಯು ಮೂರನೆಯ ತ್ರೈಮಾಸಿಕ ಅವಧಿಯಲ್ಲಿ  ರೂ. 8.55 ಕೋಟಿಗಳಷ್ಟು  ನಿವ್ವಳ ಲಾಭ ಗಳಿಸಿ, ಶೇಕಡ 63ರಷ್ಟು ನಿವ್ವಳ ಲಾಭ ಹೆಚ್ಚಳ ದಾಖಲಿಸಿದೆ. ನಿವ್ವಳ ಮಾರಾಟವು ರೂ. 177 ಕೋಟಿಗಳಿಗೆ ಏರಿಕೆಯಾಗಿ ಶೇ 48ರಷ್ಟು ಏರಿಕೆ ಕಂಡಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.