ವೀರಭದ್ರ ಸಿಂಗ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

7

ವೀರಭದ್ರ ಸಿಂಗ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

Published:
Updated:

ಸಿಮ್ಲಾ (ಪಿಟಿಐ): ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ವೀರಭದ್ರ ಸಿಂಗ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.ವೀರಭದ್ರ ಸಿಂಗ್ ಅವರೊದಿಗೆ 10 ಜನ ಮಂತ್ರಿಗಳು ಕೂಡ ಪ್ರಮಾಣ ವಚನ ಸ್ವೀಕರಿಸಿದರು. ವೀರಭದ್ರ ಸಿಂಗ್ ಆರನೇ ಭಾರಿ ಮುಖ್ಯಮಂತ್ರಿಯಾಗುವ ಮೂಲಕ ನೂತನ ದಾಖಲೆ ಬರೆದರು.ರಾಜಭವನದ ಎದುರು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಉರ್ಮಿಳಾ ಸಿಂಗ್ ಪ್ರಮಾಣ ವಚನ ಭೋದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry