ಶುಕ್ರವಾರ, ಜೂನ್ 18, 2021
22 °C

ವೀರಶೈವ ವಧು-ವರರ ಮುಖಾಮುಖಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಖಿಲ ಭಾರತ ವೀರಶೈವ ಸೇವಾ ಸಭಾ ವತಿಯಿಂದ ರಾಜ್ಯಮಟ್ಟದ ವೀರಶೈವ ಲಿಂಗಾಯತ ಹಾಗೂ ಜಂಗಮ ವಧು-ವರರ ಮತ್ತು ಪಾಲಕರ ಮುಖಾಮುಖಿ ಕಾರ್ಯಕ್ರಮವನ್ನು ಮಾರ್ಚ್ 10 ಮತ್ತು 11 ರಂದು ಆಯೋಜಿಸಲಾಗಿದೆ.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಭಾದ ರಾಷ್ಟ್ರೀಯ ಅಧ್ಯಕ್ಷ ರವಿ ಹಂದಿಗೋಳ ವಹಿಸಲಿದ್ದಾರೆ.

ಮಾಹಿತಿಗೆ ಶಕುಂತಲಾ ನಂದಿಮಠ ಪ್ರಧಾನ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದು.ವಿಳಾಸ: ಅಖಿಲ ಭಾರತ ಸೇವಾ ಸಭಾ, ನಂ.1637/ ಎಸ್. ಮರಿಯಪ್ಪ ಕಾಲೇಜು ಎದುರು.

ಮರಿಯಪ್ಪನ ಪಾಳ್ಯ, ರಾಜಾಜಿನಗರ 2 ನೇ ಹಂತ ಅಥವಾ ಮೊಬೈಲ್: 91411 58628 ಸಂಪರ್ಕಿಸಬಹುದು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.