ವೇಟ್‌ಲಿಫ್ಟಿಂಗ್‌: ಭಾರತಕ್ಕೆ ಕಂಚು

7

ವೇಟ್‌ಲಿಫ್ಟಿಂಗ್‌: ಭಾರತಕ್ಕೆ ಕಂಚು

Published:
Updated:

ನವದೆಹಲಿ (ಪಿಟಿಐ): ಭಾರತದ ಅಪೂರ್ವ ಚೆತಿಯಾ ಉತ್ತರ ಕೊರಿಯಾದ ಯೊಂಗ್‌ಯಾಂಗ್‌ನಲ್ಲಿ ನಡೆಯುತ್ತಿರುವ ಏಷ್ಯಾ ಅಂತರ ಕ್ಲಬ್‌ ವೇಟ್‌ಲಿಫ್ಟಿಂಗ್‌ ಚಾಂಪಿಯನ್‌ಷಿಪ್‌ನ ಜೂನಿಯರ್‌ ಪುರುಷರ 56 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಕೊಂಡರು.ಜೂನಿಯರ್‌ ಮಹಿಳೆಯರ 48 ಕೆ.ಜಿ. ವಿಭಾಗದಲ್ಲಿಯೂ ಭಾರತದ ಮೊನಲಿಸಾ ಸೋನೋವಾಲ್‌ ಕಂಚಿನ ಪದಕ ಗಳಿಸಿದರು. ಈ ಟೂರ್ನಿಯಲ್ಲಿ 15 ದೇಶಗಳ 200 ಸ್ಪರ್ಧಿಗಳು ಪಾಲ್ಗೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry