ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ವೇಣೂರು ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಪುಟ್ಟ ಊರು. ಭಗವಾನ್ ಬಾಹುಬಲಿ ಮೂರ್ತಿಯ ದರ್ಶನಕ್ಕಾಗಿ ದೇಶದೆಲ್ಲೆಡೆಯಿಂದ ಯಾತ್ರಿಕರು ಇಲ್ಲಿಗೆ ಬರುತ್ತಾರೆ.

ಬಸದಿಗಳು, ವಿದ್ಯಾಸಂಸ್ಥೆಗಳು, ಚರ್ಚ್, ಮಸೀದಿ, ದೇವಸ್ಥಾನಗಳು ಇಲ್ಲಿದ್ದು ಸರ್ವಧರ್ಮ ಸಮನ್ವಯ ಕೇಂದ್ರವಾಗಿದೆ.ಇಲ್ಲಿ ರಾಷ್ಟ್ರೀಕೃತ ಬ್ಯಾಂಕಿನ ಎ.ಟಿ.ಎಂ. ಸೇವೆಯನ್ನು ಪ್ರಾರಂಭಿಸಬೇಕೆಂಬುದು ಗ್ರಾಹಕರ ಬಹುದಿನಗಳ ಬೇಡಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.