ಶುಕ್ರವಾರ, ಮೇ 7, 2021
22 °C

ವೇಣೂರು: 15ರಂದು ಮಹಾ ಮಸ್ತಕಾಭಿಷೇಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಬೆಳ್ತಂಗಡಿ: ವೇಣೂರಿನಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಇದೇ 15 ರಂದು ಭಾನುವಾರ ಮಧ್ಯಾಹ್ನ ಮೂರು ಗಂಟೆಯಿಂದ ಮಹಾ ಮಸ್ತಕಾಭಿಷೇಕ ನಡೆಯಲಿದೆ.ಮೂಡುಬಿದಿರೆಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.

ಮಸ್ತಕಾಭಿಷೇಕದ ಕುರಿತು ಮಾಹಿತಿಯನ್ನು  ದೂರವಾಣಿ (08258 236318) ಮೂಲಕ ಪಡೆಯಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.