ಮಂಗಳವಾರ, ಮೇ 18, 2021
22 °C

ವೈದ್ಯಕೀಯ ತಪಾಸಣೆ: ಜರ್ದಾರಿ ಲಂಡನ್‌ಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಅವರು ವೈದ್ಯಕೀಯ ತಪಾಸಣೆಗಾಗಿ ಲಂಡನ್‌ಗೆ ತೆರಳಲಿದ್ದಾರೆ ಎಂದು ಅಧ್ಯಕ್ಷರ ವಕ್ತಾರರು ತಿಳಿಸಿದ್ದಾರೆ.`ಶುಕ್ರವಾರ ಇಲ್ಲಿಂದ ಪ್ರಯಾಣ ಬೆಳಸಲಿರುವ ಜರ್ದಾರಿ ಅವರು ಕೆಲ ದಿನಗಳ ಕಾಲ ಲಂಡನ್‌ನ ಆಸ್ಪತ್ರೆಯಲ್ಲಿ ಸಾಮಾನ್ಯ ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲಿದ್ದಾರೆ. ಇದರಲ್ಲಿ ಯಾವುದೇ ವಿಶೇಷವಿಲ್ಲ~ ಎಂದು ವಕ್ತಾರ ಫರ‌್ಹತ್ ಉಲ್ಲಾ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.