ಶನಿವಾರ, ಜೂನ್ 12, 2021
23 °C

ವೋಟ್‌ ಹಾಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮತ ನಮ್ಮ  ಹಕ್ಕು. ಮತದಾನ ನಮ್ಮ ಬಹುದೊಡ್ಡ ಜವಾಬ್ದಾರಿ. ಅಲಕ್ಷ್ಯ ಮಾಡಿದರೆ ಮುಂದಾಗುವ ಅನಾಹುತಕ್ಕೆ ನಾವೇ ಹೊಣೆಗಾರರಾಗುತ್ತೇವೆ. ಪ್ರಜಾಪ್ರಭುತ್ವದ ಪರಿಣಾಮಕಾರಿ ಜಾರಿಗಾಗಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಅಭಿವೃದ್ಧಿ ಪರವಾಗಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ನಮ್ಮ ದೇಶ–ನಮ್ಮ ಸಮಾಜದ ಅಭಿವೃದ್ಧಿ ಸಾಧ್ಯ. ಮಹಿಳೆಯರೂ ಮತದಾನದಲ್ಲಿ ಹಿಂದೆ ಬೀಳಬಾರದು.

–ಪ್ರೊ.ಮೀನಾ ಚಂದಾವರಕರ, ಕುಲಪತಿ, ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ. ವಿಜಾಪುರ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.